Posted on November 13, 2011 by ಅಶ್ರಫ್ ಮಂಜ್ರಾಬಾದ್, ಸಕಲೇಶಪುರ
ರವೀಂದ್ರ ಭಜರಂಗದಳ ಸಂಘಟನೆಯ ಕಾರ್ಯಕರ್ತರಾಗಿದ್ದರು. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಆಟೋ ಚಾಲಕರು ತಮ್ಮ ಆಟೋ ಸಂಚಾರವನ್ನು ಸ್ಥಗಿತಗೊಳಿಸಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ವ್ಯಾಪಕ ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ.
No comments:
Post a Comment